DOP, Rajasthan
ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.
ಭದ್ರತಾ ರಕ್ಷಕ ಹುದ್ದೆಯ ಸಂಭವನೀಯ ಆಯ್ಕೆಪಟ್ಟಿನ್ನು ಪ್ರಕಟಿಸಲಾಗಿದೆ. ಸದರಿ ಆಯ್ಕೆ ಪಟ್ಟಿಯ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:16-10-2018ರ ಒಳಗಾಗಿ ಬೆಂ.ಮ.ಸಾ.ಸಂಸ್ಥೆ, ಕೇಂದ್ರ ಕಛೇರಿ, 5ನೇ ಮಹಡಿಯಲ್ಲಿನ ನೇಮಕಾತಿ ಶಾಖೆಯಲ್ಲಿ ಖುದ್ದಾಗಿ ಹಾಜರಾಗಿ ದಾಖಲಾತಿಗಳನ್ನು ಸಲ್ಲಿಸುವುದು.ತಾಂತ್ರಿಕ ಸಹಾಯಕ ಹುದ್ದೆಯ ಸಂಭವನೀಯ ಆಯ್ಕೆಪಟ್ಟಿನ್ನು ಪ್ರಕಟಿಸಲಾಗಿದೆ. ಸದರಿ ಆಯ್ಕೆ ಪಟ್ಟಿಯ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ:04-10-2018ರ ಒಳಗಾಗಿ ಬೆಂ.ಮ.ಸಾ.ಸಂಸ್ಥೆ, ಕೇಂದ್ರ ಕಛೇರಿ, 5ನೇ ಮಹಡಿಯಲ್ಲಿನ ನೇಮಕಾತಿ ಶಾಖೆಯಲ್ಲಿ ಖುದ್ದಾಗಿ ಹಾಜರಾಗಿ ದಾಖಲಾತಿಗಳನ್ನು ಸಲ್ಲಿಸುವುದು.